rhBand - Track 04

Track: "Track 04"
Author: "rhBand"
Albom: "Third Order Parasitism"
mp3
320 kbps
download
listen

Lyrics rhBand - "Track 04"

ಎಷ್ಟು ಸಾಹಸವಂತ ನೀನೆ ಬಲವಂತ । ಇಷ್ಟದಾಯಕ ಭಳಿ ಭಳಿರೇ ಹನುಮಂತ॥ ಅಟ್ಟುತ ಖಳರನು ಮೆಟ್ಟಿ ಸೀಳುತಲಿ । ಕುಟ್ಟಿ ಚಂಡಾಡಿದ ಧಿಟ್ಟ ನೀನಹುದೋ ॥ ಪ ॥ ರಾಮರಪ್ಪಣೆಯಿಂದ ಶರಧಿಯ ದಾಟಿ । ಆ ಮಹಾ ಅಸುರೆಯ ಸೀಳಿ ಬಿಸಾಟಿ । ಸ್ವಾಮಿ ಕಾರ್ಯವನುಕೂಲದಿ ಯೋಚಿಸಿ । ಪ್ರೇಮದಿ ನಡೆದನು ಆರೆಲೆ ಸಾಟಿ ॥ ೧ ॥ ದೂರದಿಂದಸುರನ ಪುರವನ್ನೇ ನೋಡಿ । ಮನದಿ ಶ್ರೀರಾಮರ ಸ್ಮರಣೆಯಾ ಮಾಡಿ । ಹಾರುತ ಹರುಷದಿ ವರಸಿಲಂಕಿಣಿಯನು । ವಾರಿಜ ಮುಖಿಯಳ ಕಂಡು ಮಾತಾಡಿ ॥ ೨ ॥ ರಾಮರ ಕ್ಷೇಮವ ರಮಣಿಗೆ ಪೇಳಿ । ತಾಮಸ ಮಾಡದೆ ಮುದ್ರಿಕೆಯ ನೀಡಿ । ಭೂಮಿಜೆ ಜಾನಕಿ ಕುರುಡು ನೀಡಲಾಗ । ಆ ಮಹಾವನದೊಳು ಫಲಗಳ ಬೇಡಿ ॥ ೩ ॥ ಕಣ್ಣಿಗೆ ಬೇಕಾದ ಹಣ್ಣು ಸವಿದು । ಹಣ್ಣಿನ ನೆವದಲಿ ಅಸುರರ ಬಡಿದು । ಟಣ್ಣನೆ ಟಣ್ಣನೆ ಹಾರಿ ನೆಗೆದಾಡುತ । ಬಣ್ಣಿಸಿ ಅಸುರರ ಬಲವನು ಮುರಿದು ॥ ೪ ॥ ಶೃಂಗಾರ ವನದಲ್ಲಿದ್ದ ರಾಕ್ಷಸರ ಅಂಗವನಳಿಸಿದ್ಯೋ ಅತಿಶಯ ಶೂರಾ । ನುಂಗಿ ಅಸ್ತ್ರವನು ಅಕ್ಷಯ ಕುವರನ । ಭಂಗಿಸಿ ಬಿಸುಟಿದ್ಯೋ ಬಂದ ರಕ್ಕಸರಾ ॥ ೫ ॥ ದೂರ ಪೇಳುವರೆಲ್ಲ ರಾವಣನೊಡನೆ । ಚೀರುತ ಕರೆಸಿದ ಇಂದ್ರಜಿತುವನ್ನೇ । ಚೋರ ಕಪಿಯನು ಹಿಡಿದುತಾ ಎನ್ನುತ । ಶೂರರ ಕಳಿಸಿದ ನಿಜಸುತರೊಡನೆ ॥ ೬ ॥ ಪಿಡಿದನು ಇಂದ್ರಜಿತು ಕಡುಕೋಪದಿಂದ । ಹೆಡೆಮುರಿಗೆ ಕಟ್ಟಿದ ಬ್ರಹ್ಮಾಸ್ತ್ರದಿಂದ ॥ ...

Video rhBand - "Track 04"

Download rhBand - "Track 04" free | Listen online

Another tracks "rhBand"

RHBANDRHBANDRHBAND
Track 04